*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಇಂದಿನಿಂದ ಸೆ.29ರವರೆಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇನ್ನು ಮೈಸೂರು, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*