*ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ*: *ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಆರಂಭವಾಗಿದ್ದ ಮಳೆ ಸಂಜೆ ವೇಳೆಗೆ ಧಾರಾಕಾರವಾಗಿ ಸುರಿದಿದ್ದು, ನಗರದ ಹಲವೆಡೆ ಅವಾಂತರ ಸೃಷ್ಟಿಸಿದೆ. ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶ, ಮನೆಗಳಿಗೆ ನೀರು ನುಗ್ಗಿ ಜನರು … Continue reading *ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ*: *ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?*
Copy and paste this URL into your WordPress site to embed
Copy and paste this code into your site to embed