*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*: *ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಹಾಗೂ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ವ್ಯಾಪ್ತಿಯಲ್ಲಿ ಉಂಟಾಗಿರುವ ಮೇಲ್ಮೈ … Continue reading *ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*: *ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed