*ರಾಜ್ಯದಲ್ಲಿ ಮೈ ಕೊರೆಯುವ ಚಳಿ; ಹಲವೆಡೆ ಕನಿಷ್ಠ ಉಷ್ಣಾಂಶ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಚಳಿ ಬೀಳಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.Home add -Advt ಚಿಕ್ಕಮಗಳೂರು, ಕರಾವಳಿ ಭಾಗದಲ್ಲಿಯೂ ವಿಪರೀತ ಚಳಿ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಆಗಾಗ ಬಿರುಗಾಳಿ ಬೀಸುತ್ತಿದೆ. ಬೆಳಗಾವಿ ವಿಮಾನ … Continue reading *ರಾಜ್ಯದಲ್ಲಿ ಮೈ ಕೊರೆಯುವ ಚಳಿ; ಹಲವೆಡೆ ಕನಿಷ್ಠ ಉಷ್ಣಾಂಶ ದಾಖಲು*