*ಭಾರಿ ಮಳೆ ಮುನ್ಸೂಚನೆ: ರಾಜ್ಯದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವುಂಟಾಗಿದ್ದು, ಮುಂದಿನ ಒಂದು ವಾರಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ. ಆಗಸ್ಟ್ 19ರಿಂದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ, ವಿಜಯನಗರ, ಯಾದಗಿರಿ, ವಿಜಯಪುರ, … Continue reading *ಭಾರಿ ಮಳೆ ಮುನ್ಸೂಚನೆ: ರಾಜ್ಯದ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*