*ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಕರ್ನಾಟಕಾದ್ಯಂತ ಮಳೆ ಚುರುಕಾಗಿದೆ. ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ , ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್, ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ*