*ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಆದರೆ ರಾಅಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳದಿಂದ ಜನರು ಕಂಗೆಟ್ಟಿದ್ದರು. ಭಾನುವಾರ ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದು, ಕಾದ ಕಾವಲಿಯಂತಾಗಿದ್ದ ಇಳೆಗೆ ವರುಣ ದೇವ ತಂಪೆರೆದಂತಾಗಿದೆ. ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದು, ಬಿಸಿಲ ಝಳದಿಂದ ಬಸವಳಿದು ಹೋಗಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ಇಂದೂ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt … Continue reading *ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*