*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು … Continue reading *ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed