Kannada NewsKarnataka NewsLatestUncategorized

*ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ; ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಇಂದು ಬೆಳಿಗ್ಗೆಯಿಂದಲೆ ಭಾರಿ ಮಳೆಆಗಿದ್ದು, 1 ಸೆಂಟಿಮೀಟರ್ ನಷ್ಟು ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.

ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button