*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, … Continue reading *ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*