*ರಾಜ್ಯದಲ್ಲಿ ಮಹಾಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ವರುಣಾರ್ಭಟಕ್ಕೆ ಈಗಾಗಲೇ ನಲುಗಿ ಹೋಗಿವೆ. ಈ ನಡುವೆ ರಾಜ್ಯದಲ್ಲಿ ಆಗಸ್ಟ್ 3ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಆಗಸ್ಟ್ 3ರವರೆಗೆ ಕೆಲ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ.Home add -Advt ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 1ರಂದು … Continue reading *ರಾಜ್ಯದಲ್ಲಿ ಮಹಾಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*