*7 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲು; ರಾಜ್ಯದಲ್ಲಿ ಉಷ್ಣ ಅಲೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 7 ವರ್ಷಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾರ್ಚ್ 28ರಂದು ಅತ್ಯಧಿಕ ತಾಪಮಾನ ದಾಖಲಾಗಿದೆ. ಮಾರ್ಚ್ 28 ಗುರುವಾರ ಬೆಂಗಳೂರಿನಲ್ಲಿ 37.9 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ.Home add -Advt ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ … Continue reading *7 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲು; ರಾಜ್ಯದಲ್ಲಿ ಉಷ್ಣ ಅಲೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed