Kannada NewsKarnataka NewsLatest

*ರಾಜ್ಯದಲ್ಲಿ 8 ಜನರಲ್ಲಿ ಕೊರೊನಾ ರೂಪಾಂತರಿ ವೈರಸ್ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ನಡುವೆ ರಾಜ್ಯದಲ್ಲಿಯೂ ರೂಪಾಂತರಿ ವೈರಸ್ ಕಾಲಿಟ್ಟಿದೆ. 8 ಜನರಲ್ಲಿ ಕೊರೊನಾ ರೂಪಾಂತರಿ JN.1 ವೈರಸ್ ದೃಢಪಟ್ಟಿದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ 8 8 ಜನರಲ್ಲಿ JN.1 ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ರೂಪಾಂತರಿ JN.1 ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ನೆರೆ ರಾಜ್ಯ ಕೇರಳದಲ್ಲಿ JN.1 ಸೋಂಕು ವ್ಯಾಪಕವಾಗಿ ಹರಡಿತ್ತು. ಇದೀಗ ಕರ್ನಾಟಕಕ್ಕೂ ವ್ಯಾಪಿಸಿರುವುದು ಆತಂಕಕ್ಕೆ ಕಾರಣವಾಗಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button