*ಇಂದಿನಿಂದ ಕರ್ನಾಟಕದಲ್ಲಿ ಕನ್ನಡದಲ್ಲಿಯೇ ವ್ಯವಹರಿಸಬೇಕು; ಸಿಎಂ ಸಿದ್ದರಾಮಯ್ಯ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.Home add -Advt ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. … Continue reading *ಇಂದಿನಿಂದ ಕರ್ನಾಟಕದಲ್ಲಿ ಕನ್ನಡದಲ್ಲಿಯೇ ವ್ಯವಹರಿಸಬೇಕು; ಸಿಎಂ ಸಿದ್ದರಾಮಯ್ಯ ಸೂಚನೆ*
Copy and paste this URL into your WordPress site to embed
Copy and paste this code into your site to embed