*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಲಿದೆ. ಒಂದು ವಾರಗಳ ಕಾಲ ಕರಾವಳಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.Home add -Advt ಬೆಳಗವೈ ಬೀದರ್, ಧಾರವಾಡ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
Copy and paste this URL into your WordPress site to embed
Copy and paste this code into your site to embed