*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ನೈರುತ್ಯ ಮುಂಗಾರು ಕರಾವಳಿ ಭಾಗದಲ್ಲಿ ಮತ್ತೆ ಚುರುಕಾಗಿದ್ದು, ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ ಈಗ ರಾಜ್ಯದಲ್ಲಿ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅದರಲ್ಲಿಯೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಧಾರವಾಡ, ಹಾವೇರಿ, … Continue reading *ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed