*ಇಂದು ನಾಳೆ ರಾಜ್ಯದ ಈ ಜಿಲ್ಲೆಯಲ್ಲಿ ಮುಂದುವರೆಯಲಿದೆ ವರುಣಾರ್ಭಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆ ಮತ್ತೆ ಬೀಳಲಿದೆ. ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಪ್ರಚಂಡ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. Home add -Advt ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಶಿವಮೊಗ್ಗ … Continue reading *ಇಂದು ನಾಳೆ ರಾಜ್ಯದ ಈ ಜಿಲ್ಲೆಯಲ್ಲಿ ಮುಂದುವರೆಯಲಿದೆ ವರುಣಾರ್ಭಟ*
Copy and paste this URL into your WordPress site to embed
Copy and paste this code into your site to embed