*ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಹಲವು ಭಾಗಗಳಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.Home add -Advt ಬೆಳಗಾವಿ, ಬಾಗಲಕೋಟೆ, ಬಿದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, … Continue reading *ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಆರೇಂಜ್ ಅಲರ್ಟ್ ಘೋಷಣೆ*