*ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಮತ್ತೆ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಒಂದು ತಿಂಗಳಿಂದ ನಿರಂತರವಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕಲೆದ ಎರಡು ಮೂರು ದಿನಗಳಿಂದ ಕೊಂಚ ತಣ್ಣಗಾಗಿದ್ದ. ಇದೀಗ ನಿನ್ನೆಯಿಂದ ಮತ್ತೆ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಇಂದಿನಿಂದ ಒಂದು ವಾರಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್,ಧಾರವಾದ, … Continue reading *ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಮತ್ತೆ ಅಲರ್ಟ್ ಘೋಷಣೆ*