*ಮತ್ತೆ ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಆರೇಂಜ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಹಾಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲಿಯೂ ಮಳೆಯಾಗಲಿದೆ. … Continue reading *ಮತ್ತೆ ಮಹಾಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಆರೇಂಜ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed