*ಮುಂಗಾರು ದುರ್ಬಲದ ನಡುವೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆ ಮಳೆಯ ಸುಳಿವಿಲ್ಲ. ಬರದ ಛಾಯೆ ಜನರನ್ನು ಕಂಗೆಡಿಸಿದೆ. ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಮುಂಗಾರು ದುರ್ಬಲವಾಗುತ್ತಿದ್ದಂತೆ ತಾಪಮಾನ ಏರಿಕೆಯಾಗಿತ್ತಿದೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17 ಹಾಗೂ 18ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಂಕೋಲಾ ತಾಲೂಕಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ … Continue reading *ಮುಂಗಾರು ದುರ್ಬಲದ ನಡುವೆ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed