*ಮುಂಗಾರು ಮಳೆ ಅಬ್ಬರ ಕರಾವಳಿಯ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ತೀರದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರು ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.Home add -Advt ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ … Continue reading *ಮುಂಗಾರು ಮಳೆ ಅಬ್ಬರ ಕರಾವಳಿಯ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*