*ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.Home add -Advt ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, … Continue reading *ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ*