*ಯಾವ ಜಿಲ್ಲೆಗಳಲ್ಲಿ ಮಳೆ, ಯಾವ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ … Continue reading *ಯಾವ ಜಿಲ್ಲೆಗಳಲ್ಲಿ ಮಳೆ, ಯಾವ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳ? ಇಲ್ಲಿದೆ ಮಾಹಿತಿ*