*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಂದೆಡೆ ಬಿಸಿಲ ಧಗೆ, ಮತ್ತೊಂದೆಡೆ ಬರಗಾಲದಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕೊಂಚ ಸಮಾಧಾನ ತಂದಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿನವೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಹಲವೆಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ*