*ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವು ಜಿಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಬೆಂಗಳೂರು ನಗರದಲ್ಲಿಯೂ ದಾಳಿ ನಡೆದಿದೆ. ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂಪಾಯಿ … Continue reading *ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*