*ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವು ಜಿಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಬೆಂಗಳೂರು ನಗರದಲ್ಲಿಯೂ ದಾಳಿ ನಡೆದಿದೆ. ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ … Continue reading *ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ*
Copy and paste this URL into your WordPress site to embed
Copy and paste this code into your site to embed