*BREAKING: ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 8 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು, ಬಳ್ಳಾರಿ, ಮಂಡ್ಯ, ಮಡಿಕೇರಿ, ಹುಬ್ಬಳ್ಳಿ, ಕಲಬುರಗಿ, ಬೀದರ್ ಹಾಗೂ ಚಿಕ್ಕಬಳ್ಳಾಪುರದ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಹೆಸ್ಕಾಂ … Continue reading *BREAKING: ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed