Latest

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಆತಂಕದ ನಡುವೆ ಸಾರ್ವಜನಿಕ ಗಣೇಷೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ.

ಸಿಎಂ ಬಿಒಮ್ಮಾಯಿ ನೇತೃತ್ವದಲ್ಲಿ ಇಂದು ಅಧಿಕಾರಿಗಳು ಹಾಗೂ ತಜ್ಞರ ಸಭೆ ನಡೆದಿದ್ದು, ಸಭೆಯಲ್ಲಿ ಗನೆಶೋತ್ಸವ ಆಚರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

Home add -Advt

ಗಣೇಶೋತ್ಸವದಲ್ಲಿ ಮೆರವಣಿಗೆ, ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶೋತ್ಸವವನ್ನು ಕೇವಲ ಮೂರು ದಿನಕ್ಕೆ ಸೀಮಿತಗೊಳಿಸಲಾಗಿದ್ದು, ಷರತ್ತುಬದ್ಧ ಸರಳ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ.

ಸಾರ್ವಜನಿಕ ಗಣೇಶೋತ್ಸವಕ್ಕೆ ಇಂದೇ ಸಿಗುತ್ತಾ ಅನುಮತಿ?

Related Articles

Back to top button