*ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ದಾವಣಗೆರೆ, ಕಲಬುರಗಿ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು: ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಹೌಸಿಂಗ್ ಬೋರ್ಡ್ ಅಡಿಷನಲ್ ಡೈರೆಕ್ಟರ್ ರಾಜಣ್ಣ ಮತ್ತು ಬೆಸ್ಕಾಂ ಯಲಹಂಕ ವಲಯದ ಎಇಇ ಉದಯ್ ಕುಮಾರ್ ನಿವಾಸಗಳ ಮೇಲೆ ರೇಡ್ ಮಾಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ … Continue reading *ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ*
Copy and paste this URL into your WordPress site to embed
Copy and paste this code into your site to embed