*ರಾಜ್ಯಾದ್ಯಂತ ಏಕಕಾಲಕ್ಕೆ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.Home add -Advt ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ ದಾಳಿ ನಡೆಸಿದ್ದಾರೆ. ಕಲಬುರಗಿ ಜೆಸ್ಕಾಂ ಎಇಇ ಅಮೃತ್ ರಾವ್ … Continue reading *ರಾಜ್ಯಾದ್ಯಂತ ಏಕಕಾಲಕ್ಕೆ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ*