*ಇಂದೂ ಕೂಡ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ*

ಪ್ರಯಾಣಿಕರ ಪರದಾಟHome add -Advt ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ಬೆನ್ನಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಕಳೆದ ಮೂರು ದಿನಗಳಿಂದ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಎರಡೂ ರಾಜ್ಯಗಳ ಬಸ್ ಗಳು ಗಡಿ ಜಿಲ್ಲೆಗಳವರೆಗೆ ಮಾತ್ರ ಸಂಚರಿಸುತ್ತಿದ್ದು, ಪ್ರಯಾಣಿಕರು ಅಲ್ಲಿಂದ ಬೇರೆ ವಾಹನಗಳ ಮೂಲಕ ತೆರಳಬೇಕಾದ ಸ್ಥಿತಿ. ಇಂದು ಕೂಡ ಬೆಳಗಾವಿ, … Continue reading *ಇಂದೂ ಕೂಡ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ*