*ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಬಸ್ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಎಂಇಎಸ್ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಮೇಲೆ ಹಲ್ಲೆ ಘಟನೆ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ರಜಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿದೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ತೀವ್ರಗೊಳಿಸಿದ್ದರೆ ಕರ್ನಾಟಕದ ಬೆಳಗಾವಿ ಭಾಗದಲ್ಲಿ ಕರವೇ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಕೊಲ್ಲಾಪುರಕ್ಕೆ ತೆರಳುವ ಕೆಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.Home add -Advt ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳು ಬಂದಾಗಿದ್ದು, ಈ … Continue reading *ಬೆಳಗಾವಿ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಬಸ್ ಸಂಚಾರ ಸ್ಥಗಿತ*