*ಶಾಸಕರ ಭವನದ ಕಾರುಗಳ ದುರ್ಬಳಕೆಗೆ ತಡೆ: ಆಪ್ತ ಸಹಾಯಕರು, ಅತಿಥಿಗಳಿಗೆ ವಾಹನ ನೀಡದಂತೆ ಹೊಸ ಗೈಡ್ ಲೈನ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಶಾಸಕರ ಭವನದಲ್ಲಿ ಜನಪ್ರತಿನಿಧಿಗಳಿಗಾಗಿ ಮೀಸಲಿಟ್ಟಿರುವ ಸರ್ಕಾರಿ ವಾಹನಗಳು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಕರ್ನಾಟಕ ವಿಧಾನಸಭೆ ಸಚಿವಾಲಯವು ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ಶಾಸಕರು ತಮ್ಮ ಆಪ್ತ ಸಹಾಯಕರು, ಅತಿಥಿಗಳು ಅಥವಾ ಪರಿಚಯಸ್ಥರಿಗೆ ಈ ವಾಹನಗಳನ್ನು ಶಿಫಾರಸು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಶಾಸಕರ ಭವನದ ವಾಹನಗಳನ್ನು ಕೇವಲ ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಅಂದರೆ ಬೆಂಗಳೂರು ನಗರದ ಗಡಿಯೊಳಗೆ ಮಾತ್ರ ಬಳಸಲು … Continue reading *ಶಾಸಕರ ಭವನದ ಕಾರುಗಳ ದುರ್ಬಳಕೆಗೆ ತಡೆ: ಆಪ್ತ ಸಹಾಯಕರು, ಅತಿಥಿಗಳಿಗೆ ವಾಹನ ನೀಡದಂತೆ ಹೊಸ ಗೈಡ್ ಲೈನ್ ಪ್ರಕಟ*