*ರಾಜ್ಯಕ್ಕೆ ಮುಂಗಾರು ಎಂಟ್ರಿ: ಗುಡುಗು ಸಹಿತ ಭಾರಿ ಮಳೆ; ರೈತರಲ್ಲಿ ಮೂಡಿದ ಮಂದಹಾಸ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆಯೇ ಮುಂಗಾರು ಆಗಮನವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷೀ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಿದ್ಧತೆ ಬರದಿಂದ ಸಾಗಿದೆ.Home add -Advt ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದೆ ಎಂದು ಹೇಳಲಾಗಿತ್ತು. ಆದರೆ ಜೂನ್ 1ರಿಂದಲೇ ಮುಂಗಾರು ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. … Continue reading *ರಾಜ್ಯಕ್ಕೆ ಮುಂಗಾರು ಎಂಟ್ರಿ: ಗುಡುಗು ಸಹಿತ ಭಾರಿ ಮಳೆ; ರೈತರಲ್ಲಿ ಮೂಡಿದ ಮಂದಹಾಸ*
Copy and paste this URL into your WordPress site to embed
Copy and paste this code into your site to embed