*ರಾಜ್ಯಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಮಳೆ ಆಗಮನದ ಮುನ್ಸೂಚನೆ ಸಿಕ್ಕಿದ್ದು, ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.Home add -Advt ಜೂನ್ 2ರಿಂದ 7ರವರೆಗೆ ರಾಜ್ಯದಲ್ಲಿ ಮಳೆಯಾಗಲಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳುರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು,ರಾಮನಗರ ಜಿಲ್ಲೆಗಳಲ್ಲಿ ಜೂ 3ರಿಂದ ಎರಡು ದಿನ ಮಳೆಯಾಗಲಿದ್ದು, … Continue reading *ರಾಜ್ಯಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed