*ಮುಂಗಾರು ಜೂನ್ 21ರ ಬಳಿಕ ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ದುರ್ಬಲಗೊಂಡಿದೆ. ಜೂನ್ 21ರ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಮುಂಗಾರು ಹೆಚ್ಚಿದ ಬಳಿಕ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗು ದಕ್ಷಿಣ ಒಳನಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 21ರಿಂದ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, … Continue reading *ಮುಂಗಾರು ಜೂನ್ 21ರ ಬಳಿಕ ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed