*ರೈತರಿಗೆ ಗುಡ್ ನ್ಯೂಸ್: 48 ಗಂಟೆಗಳಲ್ಲಿ ರಾಜ್ಯಕ್ಕೆ ಆಗಮಿಸಲಿದೆ ಮುಂಗಾರು*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಆಗಮನವಾಗಲಿದೆ. ಈಗಾಗಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಸಮಾಧಾನಕರ ಸುದ್ದಿ ಬಂದಿದ್ದು ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.Home add -Advt ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮಿಸಲಿದೆ. ಜೂನ್ 2ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, … Continue reading *ರೈತರಿಗೆ ಗುಡ್ ನ್ಯೂಸ್: 48 ಗಂಟೆಗಳಲ್ಲಿ ರಾಜ್ಯಕ್ಕೆ ಆಗಮಿಸಲಿದೆ ಮುಂಗಾರು*