*ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ: ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉತ್ತರಿಸಿದ್ದಾರೆ.Home add -Advt ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಮತ್ತು ಪ್ರಾಥಮಿಕವಾಗಿ ಅಭಿವೃದ್ಧಿ ಮಾಡುವ ಸಚಿವಾಲಯವು ಜವಾಬ್ದಾರಿಯನ್ನು ಹೊಂದಿದೆ. ಮಾರ್ಚ್, ೨೦೧೪ ರಲ್ಲಿ ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳಿದ್ದ ಸುಮಾರು ೯೧,೨೮೭ ಕಿ.ಮೀ ರಿಂದ ೧,೪೬,೧೪೫ ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗಿದೆ. ಕರ್ನಾಟಕ … Continue reading *ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ: ಸಂಸದ ಅಣ್ಣಾಸಾಹೇಬ ಜೊಲ್ಲೆ*