*BREAKING: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಇವರು ಕರ್ನಾಟಕಕ್ಕೆ ಎರಡನೇ ಮಹಿಳಾ ರಾಜ್ಯಪಾಲರಾಗಿದ್ದಾರೆ. 5 ವರ್ಷಗಳ ಬಳಿಕ ಕರ್ನಾಟಕ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸೇರಿ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ಸುಧಾ ಯಾದವ್ ಅವರನ್ನು … Continue reading *BREAKING: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ*