*ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್- ಡೀಸೆಲ್ ದರ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇನ್ಮುಂದೆ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಹೆಚ್ಚಳವಾಗಲಿದೆ.Home add -Advt ಪೆಟ್ರೋಲ್, ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ ದರ 3.50 ರೂ ಹೆಚ್ಚಳ ವಾಗಲಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ … Continue reading *ರಾಜ್ಯದ ಜನತೆಗೆ ಬಿಗ್ ಶಾಕ್: ಪೆಟ್ರೋಲ್- ಡೀಸೆಲ್ ದರ ಹೆಚ್ಚಳ*