*ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳುರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, … Continue reading *ಮುಂಗಾರು ಚುರುಕು: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ*