Karnataka News

*ಮತ್ತಷ್ಟು ಹೆಚ್ಚಲಿದೆ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವರುಣಾರ್ಭಟ ಜೋರಾಗಿದೆ. ಈ ನಡುವೆ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ಚಿಕ್ಕಬಳ್ಲಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲು ಅತಿ ಹೆಚ್ಚು ಮಳೆಯಾಗಲಿದೆ.

ಜುಲೈ5ರ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಧಾರವಾಡ, ಗದಗ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಲಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Related Articles

Back to top button