*ಭಾರಿ ಮಳೆ ಎಚ್ಚರಿಕೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಜೂನ್ 24ರಂದು ವ್ಯಾಪಕ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಬೀದರ್, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. … Continue reading *ಭಾರಿ ಮಳೆ ಎಚ್ಚರಿಕೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*