*ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಅಧಿಕ ಮಳೆ*

ಹವಾಮಾನ ಇಲಾಖೆ ಮುನ್ಸೂಚನೆ ಪ್ರಗತಿವಾಹಿನಿ ಸುದ್ದಿ: ಬರಗಾಲ ಹಾಗೂ ಬಿಸಿಲ ಝಳದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವರಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಮುಂದಿನ ಒಂದುವಾರಗಳ ಕಾಲ ಅಧಿಕ ಮಳೆಯಾಗಲಿದೆ. ಮೈಸೂರು, ಕೊಡಗು, ಬೀದರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.Home add -Advt ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ … Continue reading *ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಅಧಿಕ ಮಳೆ*