*ರಾಜ್ಯದಲ್ಲಿ ಮತ್ತೆ ಆರಂಭವಾಗಲಿದೆಯೇ ಮಳೆ ಅಬ್ಬರ? ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯೇನು?*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.ಈಗಿನಂತೆ, ಒಕ್ಟೊಬರ್ 30ರ ತನಕ ಮಳೆ ಕಡಿಮೆಯಾದರೂ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸೀಮಿತ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ನಂತರ ಮತ್ತೆ ಗುಡುಗು … Continue reading *ರಾಜ್ಯದಲ್ಲಿ ಮತ್ತೆ ಆರಂಭವಾಗಲಿದೆಯೇ ಮಳೆ ಅಬ್ಬರ? ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯೇನು?*