Latest

*ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳುರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಧಾರವಾಡ ಹಾಗೂ ಲೋಂಡದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

https://pragati.taskdun.com/soumya-reddycar-seize-casefir-filedriver/

Related Articles

Back to top button