Latest

*ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

https://pragati.taskdun.com/belgaum-woman-dies-in-an-accident/
https://pragati.taskdun.com/dengheecase-increasekarnataka/

Related Articles

Back to top button