*ಇಂದು ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಏಪ್ರಿಲ್ 1ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.Home add -Advt ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, … Continue reading *ಇಂದು ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*
Copy and paste this URL into your WordPress site to embed
Copy and paste this code into your site to embed