*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಹಿನಿ ಸುದ್ದಿ; ಬೆಂಗಳೂರು: ರಾಜ್ಯದ 14ಕಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 24ರವರೆಗೆ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು, ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಧಾರವಾಡ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮಂಡ್ಯ, ಶಿವಮೊಗ್ಗಜಿಲ್ಲೆಗಳಲ್ಲಿ ಮಳೆಯಾಗಲಿದೆ. ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಇನ್ನು ಕಲಬುರ್ಗಿಯಲ್ಲಿ … Continue reading *ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಎರಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed